ದಿನಾಂಕ 22.07.2023 ರಂದು ಬಾಲ ಯೇಸುರಾಯರ ಹಿರಿಯ ಪ್ರಾಥಮಿಕ ಶಾಲೆ ಮೇರಿಹಿಲ್ ಇಲ್ಲಿನ ಮಕ್ಕಳಿಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನದ ಅಂಗವಾಗಿ ಏರ್ಪಡಿಸಲಾದ ಮಾಹಿತಿ ಕಾರ್ಯಕ್ರಮದಲ್ಲಿ ಸಹೋದಯ ಸಂಸ್ಥೆಯ ಸಂಯೋಜಕರಾದ ಭ| ಲೀನಾ ಡಿ’ಕೋಸ್ಟ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಕ್ಕಳ ಕಳ್ಳ ಸಾಗಾಣಿಕೆ ಮತ್ತು ಮಾದಕ ವ್ಯಸನದಿಂದಾಗುವ ಪರಿಣಾಮಗಳು ಹಾಗೂ ಇದರಿಂದ ಯಾವ ರೀತಿಯಲ್ಲಿ ಜಾಗರುಕರಾಗ ಬೇಕೆಂಬುದರ ಬಗ್ಗೆ ಮಾಹಿತಿ ನೀಡಿದರು ತದನಂತರ ಸಹೋದಯ ಬೆಥನಿ ಸೇವಾ ಕೇಂದ್ರದ ಕಾರ್ಯಕರ್ತೆಯಾಶ್ರೀಮತಿ ರೋಶ್ನಿ ಇವರು ಮೊಬೈಲ್ ಬಳಕೆಯ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.