ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆ ಕಂಕನಾಡಿ ಇಲ್ಲಿನ 8,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು ವೇದಿಕೆಯಲ್ಲಿ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಸಹೋದಯ ಸಂಸ್ಥೆಯ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಹಾಗೂ ಶ್ರೀಮತಿ ನಿಮಿಶಾ ಮೊದಲಾದ ಉಪಸ್ಥಿತರಿದ್ದರು ಮೊದಲಿಗೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ವಿದ್ಯಾರ್ಥಿಗಳಿಗೆ ಗುಂಪು ಚಟುವಟಿಕೆ ಮಾಡಿ ಸ್ವಚ್ಛ ಗೆಳತಿ ಹಾಗೂ ಹದಿ ಹರೆಯದಲ್ಲಾಗುವ ಸಮಸ್ಯೆಗಳ ಬಗ್ಗೆ ಹಾಗೂ ನಾವು ಗುರು ಹಿರಿಯರನ್ನು ಹೇಗೆ ಗೌರವಿಸಬೇಕೆಂಬುದರ ಬಗ್ಗೆ ಮಾಹಿತಿ ನೀಡಲಾಯಿತು. ಒಟ್ಟು ವಿದ್ಯಾರ್ಥಿಗಳು 100 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಸ್ವಾಗತ ಶಾಲಾ ಮುಖ್ಯೋಪಾಧ್ಯಾಯರು ಧನ್ಯವಾದ ಶಿಕ್ಷಕ ವೃಂದದವರು