ದಿನಾಂಕ 21/08/2020 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಪೊರ್ಕೋಡಿ ಸಮುದಾಯ ಭವನದಲ್ಲಿ ಅಂಬೇಡ್ಕರ್ ನಗರದ ಜನರಿಗೆ ಕೊರೋನ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ|ಲೀನಾ ಡಿ’ಕೋಸ್ಟ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಕು| ದೀಪಿಕಾ ಹಾಗೂ ಆಶಾ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು. ಕೋರೊನದ ಜಾಗೃತಿ ಮಾಹಿತಿಯನ್ನು ನೀಡಿ ಅಂಬೇಡ್ಕರ್ ನಗರದ 12 ಬಡ ಕುಟುಂಬಗಳಿಗೆ ಆಹಾರ ಪೊಟ್ಟಣ, ಸ್ಯಾನಿಟೈಸರ್, ಮಾಸ್ಕ್ ಹಾಗೂ ರೋಗ ನಿರೋಧಕ ಔಷಧಿಯನ್ನು ವಿತರಿಸಲಾಯಿತು.

 

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by